ಮಂಗಳೂರು: ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್‌ಗೆ ತಿಮರೋಡಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು, ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್.30ಕ್ಕೆ …




