ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ದೇಶದ ಕಾನೂನು ಮತ್ತು ಸಂವಿಧಾನಕ್ಕೆ ತಲೆ ಬಾಗುತ್ತೇನೆ ಎಂದು ಚಿತ್ರನಟ ಪ್ರಕಾಶ್ ರಾಜ್ ತಮ್ಮ ಮೇಲಿನ …
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ದೇಶದ ಕಾನೂನು ಮತ್ತು ಸಂವಿಧಾನಕ್ಕೆ ತಲೆ ಬಾಗುತ್ತೇನೆ ಎಂದು ಚಿತ್ರನಟ ಪ್ರಕಾಶ್ ರಾಜ್ ತಮ್ಮ ಮೇಲಿನ …
ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿ ಬಿದ್ದಿದ್ದಾನೆ. ಎರಡು ದಿನ ಹಿಂದೆಯಷ್ಟೇ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯ ಇದೀಗ ಜೀವ ರಕ್ಷಣೆ ಕೋರಿ ಬುರುಡೆ ಗ್ಯಾಂಗ್ …
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ ಆಮಿಷಕ್ಕೆ ಒಳಗಾಗಿ ಎ1 ಆರೋಪಿ ಚಿನ್ನಯ್ಯ ಬುರುಡೆ ಕಥೆ ಕಟ್ಟಿದ್ದ. ಬುರುಡೆ ಗ್ಯಾಂಗ್ ಚಿನ್ನಯ್ಯನಿಗೆ ಹಣ ಕೊಟ್ಟು ಪುಸಲಾಯಿಸಿತ್ತು. ಅಪರಿಚಿತ …
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯನಿಗೆ ಜಾಮೀನು ಮಂಜೂರಾಗಿದೆ. ಕಳೆದ ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ನ.24ರಂದು ಮಂಗಳೂರಿನ ನ್ಯಾಯಾಲಯದಲ್ಲಿ ನಡೆದು, ಜಾಮೀನು ಮಂಜೂರು …
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಬುರುಡೆ ಗ್ಯಾಂಗ್‌ಗೆ ಶಾಕ್ ಎದುರಾಗಿದ್ದು, ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿ ತನಿಖೆಗೆ ಅನುಮತಿ ನೀಡಿದೆ. ಇದರಿಂದ ಗಿರೀಶ್ ಮಟ್ಟಣ್ಣನವರ್, …
ಮೈಸೂರು : ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿ ಕೇಸ್ ಕೊಟ್ಟವರ ಒಂದೊಂದೇ ಬಣ್ಣ ಈಗ ಬಯಲಾಗುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಧರ್ಮಸ್ಥಳ ಕೇಸ್ ವಾಪಸ್ ವಿಚಾರವಾಗಿ ಜಿಲ್ಲಾ ಪಂಚಾಯತ್ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಯದುವೀರ್, …
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್‌ನ ನಾಲ್ವರು ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ, …
ತಿರುವನಂತಪುರಂ : ಇಡೀ ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳ ಪ್ರಕರಣ ಸಂಬಂಧ ಕೇರಳದ ಕಮ್ಯುನಿಸ್ಟ್(ಸಿಪಿಐ) ಪಕ್ಷದ ಸಂಸದರೊಬ್ಬರ ಹೆಸರು ತಳುಕು ಹಾಕಿಕೊಂಡಿದೆ. ಕಮ್ಯುನಿಸ್ಟ್ ಪಕ್ಷದ ರಾಜ್ಯಸಭಾ ಸದಸ್ಯ ಸಂತೋಷ್‌ಕುಮಾರ್ ಅವರೇ ತಲೆಬುರುಡೆಯನ್ನು ಪ್ರಕರಣದ ಪ್ರಮುಖ ಆರೋಪಿ ಪ್ರಸ್ತುತ ಎಸ್‌ಐಟಿ ವಶದಲ್ಲಿರುವ ಚಿನ್ನಯ್ಯ …
ಬೆಂಗಳೂರು : ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮ ಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಅನೇಕ ದೇಶಗಳು ಇವಿಎಂ ಬಳಸಿ ಪುನಃ …
ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಸುಮಾರು 10 ಮಹಿಳಾ ಸಂಘಟನೆಗಳು ಹಾಗೂ 40 ಸಾಮಾಜಿಕ ಹೋರಾಟಗಾರ್ತಿಯರು ಪತ್ರ ಬರೆದಿದ್ದು, ಮಧ್ಯಪ್ರವೇಶಿಸುವಂತೆ …