ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ಆರಂಭಿಸಿರುವ ವಿಶೇಷ ತನಿಖಾ ದಳ(ಎಸ್‌ಐಟಿ) ದೂರು ನೀಡಿರುವ ಅನಾಮೇಧಯ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದ್ದು, ಸ್ಥಳ ಮಹಜರಿಗೆ ಸಿದ್ಧತೆ ಮಾಡಿಕೊಂಡಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು …







