ಮಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ಪ್ರಕರಣದಲ್ಲಿ ಶವ ಹೂತಿರುವ ಜಾಗವನ್ನು ದೂರುದಾರ ಇಂದು ಬೆಳಿಗ್ಗೆ ವಿಶೇಷ ತನಿಖಾ ತಂಡಕ್ಕೆ ತೋರಿಸಿದ್ದಾರೆ. ತನಿಖಾಧಿಕಾರಿ ಅನುಚೇತ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತಲ್ಲಿ ದೂರುದಾರನನ್ನು ಸ್ಥಳಕ್ಕೆ ಕರೆದೊಯ್ಯಲಾಯಿತು. ಧರ್ಮಸ್ಥಳದ ನೇತ್ರಾವತಿ …







