ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್‌ನ ನಾಲ್ವರು ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ, …


