ನವದೆಹಲಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದ್ದು, ವಿಚಾರಣೆಯನ್ನು ಮುಂದೂಡಿದೆ. ಸೌಜನ್ಯ ತಾಯಿ …

