ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ನೀಡಿರುವ ಸುದೀರ್ಘ ಉತ್ತರಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದಾರೆ. ಯಾರು ಷಡ್ಯಂತ್ರ ಮಾಡಿದವರು …




