ಮೈಸೂರು: ಮಹಿಳೆಯರನ್ನು ಜಾಗೃತಿಗೊಳಿಸಿ ಆರ್ಥಿಕ ಪ್ರಜ್ಞಾವಂತಿಕೆಯನ್ನು ಬೆಳೆಸುವ ಕೆಲಸ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಅವರು ಇಂದು ಮೈಸೂರು ತಾಲ್ಲೂಕು ಜಯಪುರ ಹೋಬಳಿ ದಾರಿಪುರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಏರ್ಪಡಿಸಿದ್ದ ಪ್ರಗತಿಬಂಧು …