ಮಂಗಳೂರು: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಅನಾಮಧೇಯ ವ್ಯಕ್ತಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಆತ ತೋರಿಸಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಿಳಿಸಿರುವ ಸ್ಥಳಗಳಲ್ಲಿ ಮಣ್ಣನ್ನು ಅಗೆದು …






