ಶಿವರಾಜಕುಮಾರ್, ದರ್ಶನ್ ಮತ್ತು ಧ್ರುವ ಸರ್ಜಾ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದ ಮಡೆನೂರು ಮನು ಇದೀಗ ಕ್ಷಮೆ ಕೇಳಿದ್ದಾರೆ. ಇದೊಂದು ಷಡ್ಯಂತ್ರವಾಗಿದ್ದು, ತಾನು ಅನಿವಾರ್ಯವಾಗಿ ಇದ್ದರಲ್ಲಿ ಸಿಕ್ಕಿಬಿದ್ದಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಮಡೆನೂರು ಮನು ಅವರದ್ದು ಎನ್ನಲಾದ ಆಡಿಯೋ ಸೋಷಿಯಲ್ …