‘ಸಿಂಪಲ್’ ಸುನಿ ನಿರ್ದೇಶನದ ಹೊಸ ಚಿತ್ರ ‘ಗತವೈಭವ’ ಇದೇ ನವೆಂಬರ್ 14ರಂದು ಬಿಡುಗಡೆಯಾಗುತ್ತಿದೆ. ಇಲ್ಲಿಯವರೆಗೂ ಟೀಸರ್ ಮತ್ತು ಹಾಡುಗಳಿಂದಲೇ ಕುತೂಹಲ ಮೂಡಿಸಿದ್ದ ಸುನಿ, ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ನಟ ಸುದೀಪ್ ಟ್ರೇಲರ್ …