ಮೈಸೂರು: ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಕೆಲವು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಸವನಿಗೆ ದೇವಾಲಯದ ಪಕ್ಕದಲ್ಲೇ…