Mysore
17
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

died

Homedied

ನಂಜನಗೂಡು: ವಿದ್ಯುತ್‌ ಸ್ಪರ್ಶಿಸಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಿಳುಗಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗೌತಮ್‌ ಎಂಬುವವನೇ ವಿದ್ಯುತ್‌ ಸ್ಪರ್ಶಿಸಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಗ್ರಾಮದ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೇಗುಲದ …

leopard muttathi died

ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿ ಅರಣ್ಯ ಪ್ರದೇಶದ ಕಾವೇರಿ ವನ್ಯಜೀವಿ ಪ್ರದೇಶದಲ್ಲಿ ಚಿರತೆ ಕಳೇಬರವೊಂದು ಪತ್ತೆಯಾಗಿದೆ. ಮುತ್ತತ್ತಿ ಅರಣ್ಯ ಪ್ರದೇಶದ ಹುಣಸೆ ಮರದ ಹಳ್ಳದ ಬಳಿ ಸುಮಾರು ಒಂದುವರೆ ವರ್ಷದ ಹೆಣ್ಣು ಚಿರತೆ ಮೃತ ಪಟ್ಟಿರುವುದು …

bus accident (1)

ಬೆಂಗಳೂರು: ಬೈಕ್‌ ಸ್ಕಿಡ್‌ ಆಗಿ ಕೆಳಗೆ ಬಿದ್ದ ಬಾಲಕಿ ಮೇಲೆಯೇ ಬಿಎಂಟಿಸಿ ಬಸ್‌ ಹರಿದು ಹೋದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲಹಂಕದ ಕೋಗಿಲು ಕ್ರಾಸ್‌ ಬಳಿಯ ಮಾರುತಿ ನಗರದಲ್ಲಿ ಈ ಘಟನೆ ನಡೆದಿದ್ದು, 10 ವರ್ಷದ ಬಾಲಕಿ …

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಕಾಡಾನೆ ದಾಳಿಯಿಂದ 97 ಮಂದಿ ಮೃತಪಟ್ಟಿದ್ದು ಅವರ ಕುಟುಂಬದವರಿಗೆ ಪರಿಹಾರ ಪಾವತಿ ಮಾಡಲಾಗಿದೆ. ಮಾನವ-ಆನೆ ಸಂಘರ್ಷ ತಡೆಗೆ ಸರ್ಕಾರ ನೂತನ ತಂತ್ರಜ್ಞಾನ ಬಳಸಿ ನಿರಂತರ ಕ್ರಮ ಕೈಗೊಳ್ಳುತ್ತಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ …

elephant

ಕೊಡಗು: ಆಟೋ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಇಂಜಿಲಗೆರೆ ಗ್ರಾಮದ ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಗಾಯಗೊಂಡ ಇಂಜಿಲಗೆರೆಯ ನಿವಾಸಿ ಪ್ರದೀಪ್‌ ಎಂಬುವವರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, …

ಹನಗೋಡು: ಹುಣಸೂರು ತಾಲ್ಲೂಕಿನ ದಾಸನಪುರ ಗ್ರಾಮದ ರೈತ ವೆಂಕಟೇಶ್ (45) ಸಾಲ ಭಾದೆ ತಾಳಲಾರದೆ ತಮ್ಮ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹನಗೋಡಿನ ವ್ಯವಸಾಯ ಸೇವಾ ಸಹಕಾರ …

accident

ಕೊಡಗು: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗಿನ ಆನೆಕಾಡು ಬಳಿ ನಡೆದಿದೆ. ಪೆರಾಜೆಯ ಕಾರ್ತಿಕ್‌ ಭಟ್‌ ಎಂಬುವವನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮಡಿಕೇರಿಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ …

ಗುಂಡ್ಲುಪೇಟೆ : ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾಲ್ಲೂಕಿನ ಹಂಗಳ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಸಮೀಪ ಶನಿವಾರ ರಾತ್ರಿ 7:30 ರ ಸಮಯದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸವಾರ ಸಾವಿಗೀಡಾಗಿದ್ದಾರೆ. ತಾಲ್ಲೂಕಿನ ದೇವರಹಳ್ಳಿ ಗ್ರಾಮದ ಸಂಜಯ್ (20) ಸಾವಿಗೀಡಾದವರು. …

kajari bus accident

ರಾಂಚಿ: ಜಾರ್ಖಂಡ್‌ನ ದಿಯೋಘರ್‌ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 18 ಕನ್ವಾರಿಯಾಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೋಹನಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಬೆಳಗಿನ ಜಾವ 4.30ರ ಸುಮಾರಿಗೆ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್‌ …

kodagu dies

ಸೋಮವಾರಪೇಟೆ: ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ, ಅಫ್ಜಲ್ ಪುರದ ಸುಷ್ಮಾ(29) ಎಂಬುವವರೇ ಮೃತ ಮಹಿಳೆಯಾಗಿದ್ದಾರೆ. ಇಂದು ಬೆಳಿಗ್ಗೆ 5.30ರ ಸಮಯದಲ್ಲಿ ಈ ಘಟನೆ ನಡೆದಿದ್ದು, ಮನೆಯೊಳಗಿದ್ದ ಮಕ್ಕಳು …

Stay Connected​
error: Content is protected !!