ಮಡಿಕೇರಿ : ಮಾಜಿ ಸೈನಿಕ, ಖಾಸಗಿ ಸಂಸ್ಥೆಯ ಉದ್ಯೋಗಿ ಗಿರೀಶ್ ಎಂಬುವವರು ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗಿರೀಶ್ ಅವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿದೆ. ಇವರು ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ …
ಮಡಿಕೇರಿ : ಮಾಜಿ ಸೈನಿಕ, ಖಾಸಗಿ ಸಂಸ್ಥೆಯ ಉದ್ಯೋಗಿ ಗಿರೀಶ್ ಎಂಬುವವರು ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗಿರೀಶ್ ಅವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿದೆ. ಇವರು ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ …
ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ ಕಾರಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರೆ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ …
ಮೈಸೂರು : ಮೊಮ್ಮಗನನ್ನು ರಕ್ಷಿಸಲು ಹೋದ ತಾತ ಸೇರಿದಂತೆ ಮೂರು ಮಂದಿ ಕಾವೇರಿ ನದಿಯಲ್ಲಿ ಜಲಸಮಾಧಿಯಾಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಶನಿವಾರ ನಡೆದಿದೆ. ಟಿ.ನರಸೀಪುರದ ಸ್ಥಳೀಯ ನಿವಾಸಿಗಳಾದ ಚೌಡಯ್ಯ(70), ಭರತ್(13), ಧನುಷ್ (10) ಮೃತರು. ನದಿ ತಟದಲ್ಲಿದ್ದ ಇಬ್ಬರು ಮಕ್ಕಳು …
ಬೆಂಗಳೂರು : ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ವರದಿಯಾಗಿದೆ. ಪೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ಮಾರಕ ವೈರಸ್‌ಗೆ ಚಿರತೆ ಮರಿಗಳು ಬಲಿಯಾಗಿವೆ ಎಂದು ಹೇಳಲಾಗುತ್ತಿದೆ. ಬೆಕ್ಕಿನಿಂದ ಹರಡುವ ಮಾರಕ ರೋಗ ಇದಾಗಿದ್ದು, ಆಗಸ್ಟ್ 22ರಂದು …
ಚಿಕ್ಕಬಳ್ಳಾಪುರ : ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂವು ಕೀಳಲು ಹೋಗಿ ಕೆರೆಗೆ ಇಳಿದಿದ್ದ ತಂದೆ ಮತ್ತು ಮಗ ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ಪುಟ್ಟರಾಜು (42) ಹಾಗೂ ಮಗ ಕೇಶವ (14) ಕೆರೆಯಲ್ಲಿ ಮುಳುಗಿ …
ಚಾಮರಾಜನಗರ : ಕುಡಿದ ಮತ್ತಿನಲ್ಲಿ ನೀರು ಎಂದು ಆ್ಯಸಿಡ್ ಕುಡಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದರಾಜು (35) ಮೃತ ದುರ್ದೈವಿ. ಭಾನುವಾರ (ಜುಲೈ 23) ರಾತ್ರಿ ಈ ಘಟನೆ ನಡೆದಿದ್ದು, …
ಉಡುಪಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ನಡೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಈತ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ …
ತಿರುವನಂತಪುರಂ : ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕ ಉಮ್ಮನ್ ಚಾಂಡಿ ನಿಧನರಾಗಿದ್ದಾರೆ. ಉಮ್ಮನ್ (79) ಚಾಂಡಿಯವರು ಕೆಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಭಾನುವಾರವಷ್ಟೇ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಚಿನ್ಮಯಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. …
ತ್ರಿಪುರಾ : ಜಗನ್ನಾಥ ರಥಯಾತ್ರೆ ವೇಳೆ ವಿದ್ಯುತ್ ಪ್ರವಹಿಸಿ ಇಬ್ಬರು ಮಕ್ಕಳು ಸೇರಿ ಏಳು ಜನ ಮೃತಪಟ್ಟಿರುವ ಘಟನೆ ತ್ರಿಪುರಾದ ಉನಕೋಟಿ ಜಿಲ್ಲೆಯ ಕುಮಾರಘಾಟ್‌ನಲ್ಲಿ ನಡೆದಿದೆ. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಾರಘಾಟ್‌ನಲ್ಲಿ ಜಗನ್ನಾಥ ದೇವರ ವಾರ್ಷಿಕ …
ಚಾಮರಾಜನಗರ : ವನ್ಯಪ್ರಾಣಿಗಳ ದಾಳಿಗೆ ಮರಿಯಾನೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಕುಂದುಕೆರೆ ವಲಯದಕಡಬೂರು ಗಸ್ತಿನ ಕೋಟೆಗೆರೆ ಕೆರೆಹಳ್ಳದ ಪಕ್ಕದಲ್ಲಿ 3-4 ವರ್ಷದ ಹೆಣ್ಣಾನೆ ಮರಿಯು ಮೃತಪಟ್ಟಿದ್ದು, ವನ್ಯಪ್ರಾಣಿಗಳ ದಾಳಿಯಿಂದ ಸಾವನ್ನಪ್ಪಿದೆ …