ಬಳ್ಳಾರಿ : ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಿನ್ನೆ ಮಗುವೊಂದು ಮೆಂಥೋಪ್ಲಸ್ ಡಬ್ಬಿ ನುಂಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಡೆದಿದೆ. ಕಂಪ್ಲಿ ಪಟ್ಟಣದ 5ನೇ ವಾರ್ಡ್ ಇಂದಿರಾನಗರದ ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗೆ ವಿವಾಹವಾಗಿ 10 ವರ್ಷಗಳ ನಂತರ ಮಗು ಜನಿಸಿತ್ತು. …
ಬಳ್ಳಾರಿ : ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಿನ್ನೆ ಮಗುವೊಂದು ಮೆಂಥೋಪ್ಲಸ್ ಡಬ್ಬಿ ನುಂಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಡೆದಿದೆ. ಕಂಪ್ಲಿ ಪಟ್ಟಣದ 5ನೇ ವಾರ್ಡ್ ಇಂದಿರಾನಗರದ ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗೆ ವಿವಾಹವಾಗಿ 10 ವರ್ಷಗಳ ನಂತರ ಮಗು ಜನಿಸಿತ್ತು. …
ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ಬ್ಯಾರಲ್, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ. ನಾಗರಹಾವು ಕಚ್ಚಿ ಉರುಗ ತಜ್ಞ ನರೇಶ್ …
ಕೊಡಗು : ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಾಳುಗೋಡುವಿನಲ್ಲಿ ಗುಂಡೇಟಿಗೆ ಕಾಡಾನೆಯೊಂದು ಬಲಿಯಾಗಿದೆ. ನೆನ್ನೆ ರಾತ್ರಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಸುಮಾರು 18 ವರ್ಷದ ಹೆಣ್ಣು ಆನೆ ಬಲಿಯಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಕೊಡಗು ಜಿಲ್ಲಾ DFO ಶಿವರಾಮ್ ಬಾಬು,ವಲಯ ಅರಣ್ಯಾಧಿಕಾರಿ ಶಿವರಾಮ್ …
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಭಾನುವಾರ ಕೊನೆಯುಸಿರೆಳೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಬಲರಾಮನಿಗೆ ಸುಮಾರು 67 ವರ್ಷ …
ಕುನೋ : ಮಧ್ಯಪ್ರದೇಶದಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಮೃತಪಟ್ಟಿದೆ. ಅನಾರೋಗ್ಯದಿಂದ 6 ವರ್ಷದ ಗಂಡು ಚೀತಾ ‘ಉದಯ್’ ಮೃತಪಟ್ಟಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ‘ಸಾಶಾ’ ಹೆಸರಿನ ಚೀತಾ ಕೆಲತಿಂಗಳ ಹಿಂದೆ ಮೃತಪಟ್ಟಿತ್ತು. ದಕ್ಷಿಣ ಆಫ್ರಿಕಾದಿಂದ ಈ ಚೀತಾಗಳನ್ನು ಭಾರತಕ್ಕೆ …
ಚಾಮರಾಜನಗರ : ವಿಧಾನಸಭಾ ಚುನಾವಣೆ ನಿಮಿತ್ತ ತರಬೇತಿಯಲ್ಲಿ ಭಾಗವಹಿಸಿದ್ದ ಜಗದೀಶ್ (40) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹನೂರು ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಮಂಗಳವಾರ ಎಆರ್ ಒ ಹಾಗೂ ಪಿಆರ್ ಒಗಳಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿ ಆರಂಭವಾಗುತ್ತಿದ್ದಂತೆ ಜಗದೀಶ್ ಎದೆನೋವಿನಿಂದ ಕುಸಿದು …
ಮಂಡ್ಯ : ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನಾಲೆಗೆ ಜಾರಿ ಬಿದ್ದು ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ಎಚ್.ಮಲ್ಲಿಗೆರೆ ಫಾರಂ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ. ಮೂಲತಃ ಹೊನಗಾನಹಳ್ಳಿ ಗ್ರಾಮದ ಸುರೇಶ್-ವಿದ್ಯಾ ದಂಪತಿ ಪುತ್ರ ದುಷ್ಯಂತ್ ಗೌಡ (೧೦) ಮೃತಪಟ್ಟ ಬಾಲಕ. ಗೊರವಾಲೆಯ ದೊಡ್ಡಪ್ಪನ …
ನವದೆಹಲಿ : ಕ್ಯಾನ್ಸರ್‌ನೊಂದಿಗೆ ದೀರ್ಘಕಾಲದ ಹೋರಾಟ ನಡೆಸಿದ್ದ ಭಾರತದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ (88) ಅವರು ಭಾನುವಾರ ಗುಜರಾತ್‌ನ ಜಾಮನಗರದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಲೀಂಭಾಯಿ ಎಂದೇ ಖ್ಯಾತರಾಗಿದ್ದ ಅವರು, 1934ರಲ್ಲಿ ಅಫ್ಗಾನಿಸ್ತಾನದ ಕಾಬೂಲಿನಲ್ಲಿ ಜನಿಸಿದ್ದರು. ನಂತರದ ದಿನಗಳಲ್ಲಿ ಅವರ …
ಭೋಪಾಲ್ : ಕಳೆದ ವರ್ಷ ನಮೀಬಿಯಾದಿಂದ ತರಲಾದ 8 ಚೀತಾಗಳ ಪೈಕಿ ಒಂದು ಹೆಣ್ಣು ಚೀತಾ ಸೋಮವಾರ ಮೃತಪಟ್ಟಿದೆ. ಮೃತ ಚೀತಾ 'ಸಾಶಾ' ಕಳೆದ ಜನವರಿಯಿಂದಲೂ ಮೂತ್ರಪಿಂಡಕ್ಕೆ ಸಂಬಂಧಿತ ಸೋಂಕಿನಿಂದ ಬಳಲುತ್ತಿತ್ತು. ಅಂದಿನಿಂದಲೂ ಚೀತಾವನ್ನು ತೀವ್ರ ವೈದ್ಯಕೀಯ ನಿಗಾದಲ್ಲಿ ಇಡಲಾಗಿತ್ತು. ಉಳಿದ …
ಸಿದ್ದಾಪುರ (ಕೊಡಗು): ಉಂಗುರ ನುಂಗಿದ್ದ 8 ತಿಂಗಳಿನ ಮಗು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದೆ. ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ನಿವಾಸಿ ಮುನೀರ್ ಅವರ 8 ತಿಂಗಳ ಗಂಡು ಮಗು ಬುಧವಾರ ರಾತ್ರಿ ಆಕಸ್ಮಿಕವಾಗಿ ಉಂಗುರವನ್ನು ನುಂಗಿತ್ತು. ಈ ವೇಳೆ ಉಂಗುರ …