ಮಂಡ್ಯ: ಟ್ರಾಕ್ಟರ್‌ನಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಕೆಇಬಿ ಕಚೇರಿ ಮುಂಭಾಗ ಮಂಗಳವಾರ ನಡೆದಿದೆ. ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಕುಮಾರ (48) ಎಂಬುವರೇ ಮೃತಪಟ್ಟ ದುರ್ದೈವಿ. ರಾಗಿಮುದ್ದನಹಳ್ಳಿ ಗ್ರಾಮದಿಂದ ಮಂಡ್ಯಕ್ಕೆ ಬರುತ್ತಿದ್ದ ಟ್ರಾಕ್ಟರ್ ನಿಯಂತ್ರಣ ತಪ್ಪಿ …