ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ …


