ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆಯೇ ಲೋಕಸಭೆಯಲ್ಲಿ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ 2023 ಅನ್ನು ಧ್ವನಿ ಮತದ ಮೂಲಕ ಸೋಮವಾರ ಅಂಗೀಕರಿಸಲಾಗಿದೆ. ದತ್ತಾಂಶ ಸಂರಕ್ಷಣೆ, ಡೇಟಾ ಹಂಚಿಕೆ ಮತ್ತು ಡೇಟಾ ಸಂಗ್ರಹಕ್ಕೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು …