ಪುನೀತ್ ರಾಜಕುಮಾರ್ ಅಭಿನಯದಲ್ಲಿ ದಿನಕರ್ ತೂಗುದೀಪವೊಂದು ಚಿತ್ರವೊಂದನ್ನು ನಿರ್ದೇಶಿಸಬೇಕಿತ್ತು. ಜಯಣ್ಣ ಫಿಲಂಸ್ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸಬೇಕಿತ್ತು. ಈ ಚಿತ್ರದ ಘೋಷಣೆ ಸಹ ಆಗಿತ್ತು. ಆದರೆ, ಅಷ್ಟರಲ್ಲಿ ಪುನೀತ್ ರಾಜಕುಮಾರ್ ನಿಧನರಾದ್ದರಿಂದ, ಚಿತ್ರ ರದ್ದಾಯಿತು. ಈಗ ದಿನಕರ್, ವಿರಾಟ್ ಅಭಿನಯದಲ್ಲಿ ‘ರಾಯಲ್’ …