ಹಾವೇರಿ: ಹಾವೇರಿಯಲ್ಲಿ ಮಹಾಮಾರಿ ಡೆಂಗ್ಯೂಗೆ ಮೊದಲ ಬಲಿಯಾಗಿದ್ದು, ಚಿಕಿತ್ಸೆ ಫಲಿಸದೇ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಮೃತ ಮಹಿಳೆಯನ್ನು ಹಾನಗಲ್ ತಾಲ್ಲೂಕಿನ ನರೇಗಲ್ ಗ್ರಾಮದ ಗೌಸಿಯಾ ಎಂದು ಗುರುತಿಸಲಾಗಿದೆ. ಹಾವೇರಿ ನಗರದ ಮಲ್ಲಾಡ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಗೌಸಿಯಾಗೆ ಕಳೆದ ಎರಡು …