ಒಂದು ಕಾಲದಲ್ಲಿ ಮೈಸೂರಿನ ಸಯ್ಯಾಜಿರಾವ್ ರಸ್ತೆ- ಸರ್ದಾರ್ ಪಟೇಲ್ ರಸ್ತೆಗಳು ಸೇರುವ ಒಂದು ಮೂಲೆಯಲ್ಲಿ ಪೆನ್ನು ಮಾರುತ್ತಾ, ಬಾನ್ಸುರಿ ನುಡಿಸುತ್ತಾ ಜನಸಂದಣಿಯನ್ನು ಅಯಸ್ಕಾಂತದಂತೆ ಸೆಳೆಯುತ್ತಿದ್ದ ಶ್ರೀಯುತ ದಿನೇಶ್…