ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಹೇಳಿದರು. ಬೂದನೂರು ಉತ್ಸವ 2026ರ ಹಿನ್ನೆಲೆಯಲ್ಲಿ ಹೊಸ ಬೂದನೂರು ಗ್ರಾಮದ …


