Mysore
21
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

dinesh gundu rao

Homedinesh gundu rao

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಕೋಳಿ ಮೊಟ್ಟೆಗಳ ಸ್ಯಾಂಪಲ್‌ ಪರೀಕ್ಷೆಗೆ ಒಳಪಡಿಸಲಾಗಿದ್ದು, ಯಾವುದೇ …

Some Paracetamol Medicines Have Failed Quality Standards: Minister Dinesh Gundu Rao

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ಗುಂಡೂರಾವ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊಟ್ಟೆಯ ಬಗ್ಗೆ ಆತಂಕ ಪಡುವುದು ಬೇಡ. …

dinesh gundurao

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಡಾ.ಚಂದ್ರು ಲಮಾಣಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, …

dinesh gundurao

ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ …

dinesh gundurao

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀವು ಸಿಎಂ ರೇಸ್‌ನಲ್ಲಿ ಇದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ನನ್ನನ್ನು …

dinesh gundurao

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಸಿಎಂ, ಡಿಸಿಎಂ ಎಲ್ಲರೂ ಸಹ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಿರುತ್ತದೆ. ನಮ್ಮ …

ಬೆಂಗಳೂರು : ರಾಜ್ಯದ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಮಧ್ಯಪ್ರವೇಶ ಮಾಡಿ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಉಡುಪಿಗೆ ಭೇಟಿ ನೀಡಲು …

_dinesh gundurao

ಬೆಂಗಳೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ. ನಾಯಕತ್ವ ಬದಲಾವಣೆಯ ಚರ್ಚೆಗಳು ಅನಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಉಪ …

dinesh gundurao

ಬೆಂಗಳೂರು: ಕೆಮ್ಮಿನ ಸಿರಪ್‌ ಔಷಧಗಳ 390 ಸ್ಯಾಂಪಲ್‌ ತಪಾಸಣೆ ಮಾಡಲಾಗುತ್ತಿದೆ. ಈವರೆಗೂ ವರದಿಯಲ್ಲಿ ಯಾವುದೇ ನೆಗೆಟಿವ್‌ ಬಂದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 390 ಸ್ಯಾಂಪಲ್‌ ತಪಾಸಣೆ ಮಾಡಿಸುತ್ತಿದ್ದೇವೆ. …

Dinesh gundurao

ಬೆಂಗಳೂರು: ಮೈಸೂರು, ಚಾಮರಾಜನಗರ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಕಡ್ಡಾಯವಾಗಿ ಎರಡು ಆ್ಯಂಬುಲೆನ್ಸ್‌ಗಳನ್ನು ಒದಗಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಸದಸ್ಯ ಡಾ.ಯತೀಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮೈಸೂರು ಹಾಗೂ …

Stay Connected​
error: Content is protected !!