Mysore
25
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

dinesh gundu rao

Homedinesh gundu rao

ರಾಯಚೂರು: ಈ ಬಾರಿ ರಾಜ್ಯದಲ್ಲ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದ್ದು, ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೂ ಹೊರಗೆ ಕೆಲಸ ಮಾಡದೇ ಮನೆ ಮತ್ತು ಕಚೇರಿಯಲ್ಲಿಯೇ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ರಾಯಚೂರಿನ ಮಾನ್ವಿಯಲ್ಲಿ ಇಂದು(ಮಾರ್ಚ್.‌15) ಈ ಕುರಿತು …

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೊಟ್ಟೆ ಎಸೆತ ಪ್ರಕರಣದಲ್ಲಿ ಬಿಜೆಪಿಯವರು ಬಾಯಿ ಬಂದ ಹಾಗೇ ಮಾತನಾಡಿ, ಡ್ರಾಮಾ ಕಂಪೆನಿ ರೀತಿ ವರ್ತಿಸುತ್ತಿದ್ದಾರೆ ಎಂದು ಸಚಿವ ದಿನೇಶ್‌ ಗುಂಡುರಾವ್‌ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಇಂದು(ಡಿಸೆಂಬರ್.26) ಸರ್ಕಾರದ ವಿರುದ್ಧ ಶಾಸಕ ಮುನಿರತ್ನ ಮೊಟ್ಟೆ ಎಸೆತ …

ಬೆಳಗಾವಿ: ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿನ ಬಾಣಂತಿಯರ ಸಾವಿನ ನಿಜಾಂಶಗಳ ಬಗ್ಗೆ ನಾವು ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ. ಆದರೆ ವಿಪಕ್ಷಗಳು ಸಾವು ಮುಂದಿಟ್ಟುಕೊಂಡು ರಾಜಕೀಯ ಮಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಭಾಗವಹಿಸುವ …

ಬೆಂಗಳೂರು: ಝೀಕಾ ವೈರಸ್‌ ಮತ್ತೆ ರಾಜ್ಯದಲ್ಲಿ ಉಲ್ಬಣಗೊಂಡಿದ್ದು, ನಗರದ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ ವೈರಸ್‌ ಪತ್ತೆಯಾಗಿದೆ. ಇದರಿಂದಾಗಿ ಇಡೀ ಜಿಗಣಿ ಪ್ರದೇಶವನ್ನು ಕಂಟೈನ್ಮೆಂಟ್‌ ಜೋನ್‌ ಎಂದು ಘೋಷಿಸಲಾಗಿದೆ. ಇದರ ಜೊತೆ ಸೋಂಕಿತ ಕುಟುಂಬದವರ ರಕ್ತ ಪರೀಕ್ಷೆ ನಡೆಸಲಾಗುತ್ತಿದೆ. ಈ ಬಗ್ಗೆ …

ಮೈಸೂರು : ಕುಮಾರಸ್ವಾಮಿ ಆರೋಪಗಳಿಗೆ, ಟೀಕೆಗಳಿಗೆ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಡಿ.ಕೆ ಶಿವಕುಮಾರ್‌ಗೆ ಈಗ ಚನ್ನಪಟ್ಟಣ ನೆನಪಾಯಿತಾ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ …

ಬೆಂಗಳೂರು: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮತ್ತು ಅವರ ಕುಟುಂಬದವರನ್ನು ದೇಶ ವಿರೋಧಿಗಳು ಎಂದು ನಿಂದಿಸಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸರವಣನ್‌ ಶೇಷಾದ್ರಿಪುರಂ ಪೊಲೀಸ್‌ ಠಾಣೆಗೆ ದೂರು …

ಮೈಸೂರು: ದೇಶದ ಐಕ್ಯತೆ, ಸ್ವಾತಂತ್ರ್ಯ, ಮತ್ತು ಸಮಗ್ರತೆ ಒಗ್ಗೂಡಿಸಿ ಹೋರಾಡಿದ ಕಾಂಗ್ರೆಸ್ ಪಕ್ಷವೂ ಯಾವತ್ತು ದೇಶ ಹೊಡೆಯುವ ಕೆಲಸ ಮಾಡಿಲ್ಲವೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಗರದಲ್ಲಿಂದು ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದ ಡಿ.ಕೆ. ಸುರೇಶ್ ಅವರು …

ಬೆಂಗಳೂರು : 'ಭ್ರೂಣ ಹತ್ಯೆ' ಕಾಯ್ದೆ ತಿದ್ದುಪಡಿ ಮಾಡಲು ಸರ್ಕಾರ ಚರ್ಚಿಸಿದ್ದು, ಈ ಮೂಲಕ ಆರೋಪಿಗಳಿಗೆ 5 ಲಕ್ಷದವರೆಗೆ ದಂಡ ವಿಧಿಸಿ 5 ಲಕ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ …

ಬೆಂಗಳೂರು:  ರಾಜ್ಯದಲ್ಲಿ ಕೋವಿಡ್‌ ಆತಂಕ ಇರುವ ಹಿನ್ನೆಲೆ ಹೊಸ ವರ್ಷ ಆಚರಣೆಯಲ್ಲಿ ಅಧಿಕ ಜಾಗ್ರತೆ ವಹಿಸುವಂತೆ ಈಗಾಗಲೇ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಜೊತೆಗೆ ಕೋವಿಡ್‌ ಸೋಂಕಿತ ವ್ಯಕ್ತಿಗಳಿಗೆ ಕೆಲವು ಮಾರ್ಗಸೂಚಿಗಳನ್ನು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ …

ಬೆಂಗಳೂರು:  ಪಕ್ಕದ ರಾಜ್ಯ ಕೇರಳದಲ್ಲಿ ಹೊಸ ತಳಿಯ ಕೋವಿಡ್​ ಪ್ರಕರಣ ದಾಖಲಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಕರ್ನಾಟಕದಲ್ಲಿ ಆರ್​ಟಿಪಿಸಿಆರ್​​ ಕಿಟ್​ಗಳಿಂದ ಹಿಡಿದು ಕೊರೊನಾ ಪರೀಕ್ಷೆ ತನಕ ಎಲ್ಲದರ ಸಿದ್ಧತೆಯನ್ನು ಈಗಲೇ ಆರೋಗ್ಯ ಇಲಾಖೆ ಮಾಡಿಕೊಳ್ಳಲು ಮುಂದಾಗಿದೆ. ಈ ಹಿಂದೆ ಭಾರತ ಸೇರಿದಂತೆ ವಿಶ್ವದಲ್ಲಿ …

Stay Connected​
error: Content is protected !!