Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

dinesh gundu rao

Homedinesh gundu rao

ಬೆಂಗಳೂರು : 2028ರ ಹೊತ್ತಿಗೆ ಭಾರತದ ದೇಶ, ಕರ್ನಾಟಕ ರಾಜ್ಯ ಏಡ್ಸ್ ಮುಕ್ತವಾಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಇದ್ದ ವಿಶ್ವ ಏಡ್ಸ್ ದಿನ 2023 ಮತ್ತು …

ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿದ ಹೆಣ್ಣು ಭೂಣ್ರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಗೆ ಸೂಚನೆ ನೀಡಿದ್ದಾರೆ. ಭ್ರೂಣ ಪತ್ತೆ ಮತ್ತು ಹತ್ಯೆ ಕೇಸ್​ನಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು …

ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಎಂಬ ಹೊಸ ನಾಟಕ ಶುರುಮಾಡಿದ್ದಾರೆ. ಇಲ್ಲಿ ನಾಟಕ ಮಾಡುವ ಬದಲು ಬರ ಅಧ್ಯಯನ ತಂದಿಂದ ಕೇಂದ್ರಕ್ಕೆ ವರದಿ ಕೊಡಲು ಒತ್ತಾಯಿಸಬಹುದಲ್ಲವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ …

ಬೆಂಗಳೂರು : ಪ್ರತಿಫಲಾಪೇಕ್ಷೆ ಇಲ್ಲದೆ ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ಕುರಿತಂತೆ ನೀತಿ ರೂಪಿಸಲು ಪರಿಶೀಲಿಸುತ್ತಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ತಮ್ಮ …

ಬೆಂಗಳೂರು : ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆಯಾಗಿದೆಯಾದರೂ, ಮನುಷ್ಯರಲ್ಲಿ ಸೋಂಕು ಕಂಡುಬಂದಿಲ್ಲ.. ಗರ್ಭಿಣಿಯರು ಎಚ್ಚರಿಕೆಯಿಂದಿರಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆಯಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಝೀಕಾ ವೈರಸ್ …

ಗದಗ : ರಾಜ್ಯ ಬಿಜೆಪಿ ಮುಖಂಡರ ಮುಖ ನೋಡಲು ಮೋದಿಯವರಿಗೆ ಅಸಡ್ಡೆಯಾಗಿದೆ. ಮೋದಿ ಬೆಂಗಳೂರಿಗೆ ಬಂದರೆ ಅವರತ್ತ ನೋಡಲೇ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ. ಗದಗ ಜಿಮ್ಸ್ ಆಸ್ಪತ್ರೆಯ ಕಾರ್ಯಕ್ರಮಕ್ಕೆ ಆಗಮಿಸಿದ …

ಬೆಂಗಳೂರು : ಕಿಂಗ್‌ ಮೇಕರ್‌ ಆಗುವ ಕನಸು ಕಂಡಿದ್ದ ಹೆಚ್‌.ಡಿ. ಕುಮಾರಸ್ವಾಮಿ ಅವರ ಕನಸು ಭಗ್ನಗೊಂಡು, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಟಾಂಗ್‌ ಕೊಟ್ಟಿದ್ದಾರೆ. ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಹೆಚ್‌ಡಿಕೆ ವಿರುದ್ಧ ಟ್ವೀಟ್‌ ಮೂಲಕ ದಿನೇಶ್‌ …

ಬೆಂಗಳೂರು : ಜೆಡಿಎಸ್ ಜಾತ್ಯತೀತ ಎಂಬ ಟ್ಯಾಗ್ ತೆಗೆಯಬೇಕಾದ ಅಗತ್ಯವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಗೆ ತಮ್ಮ ಪಕ್ಷಕ್ಕೆ ಆಹ್ವಾನ ನೀಡಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ …

Stay Connected​
error: Content is protected !!