ಮಂಗಳೂರು: ಕೊಲೆಯಾದ ಪ್ರತಿಯೊಬ್ಬರ ಮನೆಗೂ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಟಾಂಗ್ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆಗಳು ಆಗುತ್ತಲೇ ಇರುತ್ತವೆ. ಆದರೆ ಕೊಲೆಯಾದ ಪ್ರತಿಯೊಬ್ಬರ ಮನೆಗೆ ಸಚಿವರು ಹೋಗಲೇಬೇಕು …

