ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿಗರಿಗೆ ಮತ್ತಷ್ಟು ಮೆಟ್ರೋ ವಿಸ್ತರಣೆ ಆಗಬೇಕಿದೆ. ಇದರಿಂದ ದರ ಹೆಚ್ಚಳ ಅನಿವಾರ್ಯ. ಬಿಎಂಆರ್‌ಸಿಎಲ್ ರಾಜ್ಯ ಕೇಂದ್ರ ಸರ್ಕಾರದ ಅಂಗಸಂಸ್ಥೆಯಾಗಿದೆ. ದರ …









