ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿಗರಿಗೆ ಮತ್ತಷ್ಟು ಮೆಟ್ರೋ ವಿಸ್ತರಣೆ ಆಗಬೇಕಿದೆ.…
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಮೈಸೂರು : 2030ರೊಳಗೆ ರಾಜ್ಯದಲ್ಲಿ ಎಚ್‌ಐವಿ ಸೋಂಕು ನಿರ್ಮೂಲನೆ ಮಾಡಬೇಕೆಂದು ಸರ್ಕಾರ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಪ್ರವೃತ್ತವಾಗಿದೆ ಎಂದು…
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಜುಲೈ.1ರಿಂದ ಮೊಬೈಲ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ…
ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಹಿಂದೂ ಮುಸ್ಲಿಂ ನಡುವೆ ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‍ಗುಂಡೂರಾವ್…
ಮಂಗಳೂರು: ರಾಜ್ಯದಲ್ಲಿ ಭ್ರಾತೃತ್ವ ವಾತಾವರಣ ನಿರ್ಮಾಣ ಆಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಿಎಂ ಸಿದ್ದರಾಮಯ್ಯ…
ಬೆಂಗಳೂರು: ಮುಸ್ಲಿಂ ಸಮುದಾಯವನ್ನು ಬಿಜೆಪಿಯವರು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಬಂಟ್ವಾಳದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ…
ಬೆಂಗಳೂರು: ಕ್ಯಾನ್ಸರ್ ರೋಗಿಗಳಿಗೆ ಆರೋಗ್ಯ ಇಲಾಖೆ ಗುಡ್‌ನ್ಯೂಸ್ ನೀಡಿದ್ದು, ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಓಪನ್ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್…
ಬೆಂಗಳೂರು: ಇನ್ನು ಮುಂದೆ ರಾಜ್ಯ ಸರ್ಕಾರವೇ 108 AMBULANCEಗಳ ನಿರ್ವಹಣೆ ಮಾಡಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ…