ಬೆಂಗಳೂರು: ವೈದ್ಯಕೀಯ ಚಿಕಿತ್ಸಾ ಪದ್ಧತಿಗಳಲ್ಲಿ ಪ್ರಕೃತಿ ಚಿಕಿತ್ಸೆ ಅಥವಾ ನ್ಯಾಚುರೋಪಥಿ ಚಿಕಿತ್ಸೆ ಬಹಳ ಮಹತ್ವದ್ದು ಈ ನಿಟ್ಟಿನಲ್ಲಿ ಮಹಾತ್ಮ ಗಾಂಧಿಯವರು ಪ್ರಾರಂಭದಿಂದಲೆ ಈ ಚಿಕಿತ್ಸಾ ಪದ್ದತಿಗೆ ಹೆಚ್ಚಿನ ಒತ್ತು ಕೊಡುತಿದ್ದರು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೇಳಿದರು. ಬೆಂಗಳೂರಿನ …