ಮೈಸೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಡೆಂಗ್ಯೂ ನಿಯಂತ್ರಣಕ್ಕೆ ಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಮಳೆಗಾಲ ಆಗಿರುವುದರಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕಮಗಳೂರು …





