ನವದೆಹಲಿ: ಮುಂಬರುವ ಟಿ20 ವಿಶ್ವಕಪ್‌ಗೆ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿದ್ದು, ಐಸಿಸಿ (ಇಂಟರ್‌ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್) ಈಗ ಮತ್ತೊಂದು ಅಪ್‌ಡೇಟ್ ನೀಡಿದೆ. ಈ ಬಾರಿಯ ವಿಶ್ವಕಪ್‌ನಲ್ಲಿ ವೀಕ್ಷಕ ವಿವರಣೆಗಾರರಾಗಿ ನೇಮಕಗೊಂಡಿರುವ ಅನುಭವಿ ಕಾಮೆಂಟೇಟರ್ಸ್ ಹಾಗೂ ಮಾಜಿ ಕ್ರಿಕೆಟಿಗರ ಪಟ್ಟಿಯನ್ನು ಐಸಿಸಿ ತನ್ನ …