Mysore
29
few clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

dinesh kumar

Homedinesh kumar

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರನ್ನು ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಲು ಕೋರ್ಟ್‌ ಮಂಗಳವಾರ ಆದೇಶಿಸಿದೆ. ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರು, ಬೆಂಗಳೂರಿನಲ್ಲಿರುವ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಆಕ್ರಮ ನಿವೇಶನ ಹಂಚಿಕೆ ಸಂಬಂದಿಸಿಧಿಸಿದಂತೆ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ನಕಲಿ ದಾಖಲಿ ಸೃಷ್ಟಿಸಿ ಕೋಟ್ಯಾಂತರ ರೂ ಬೆಲೆ ಬಾಳುವ ನಿವೇಶನಗಳನ್ನು ಮರುಹಂಚಿಕೆ ಮಾಡಿ ವಂಚನೆ ಎಸಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಚಾರ್ಚ್‍ಶೀಟ್ …

ಬೆಂಗಳೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಇ.ಡಿ. ಅಧಿಕಾರಿಗಳ ಮುಂದೆ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಶಾಂತಿನಗರದಲ್ಲಿರುವ ಇ.ಡಿ.ತನಿಖಾ ಸಂಸ್ಥೆಯಲ್ಲಿ ಇಂದು(ನ.20) ದಾಖಲೆಗಳ ಸಮೇತ ಮುಡಾ ಮಾಜಿ ಆಯುಕ್ತ ದಿನೇಶ್‌ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಇಡಿ ಅಧಿಕಾರಿಗಳು ರೇಡ್‌ ನಡೆಸಿದ ಬೆನ್ನಲ್ಲೇ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಮೈಸೂರು ಮುಡಾ ಹಗರಣ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದ್ದು, ಒಂದಲ್ಲಾ ಒಂದು …

ಹಾಸನ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್‌ ಪತನವಾಗಿದ್ದು, ಈ ಹಿಂದಿನ ಮುಡಾ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಅವರನ್ನು ನಿನ್ನೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಎಎಸ್‌ ಅಧಿಕಾರಿ ದಿನೇಶ್‌ ಕುಮಾರ್‌ ಮೇಲೆ ಮುಡಾ ಅಕ್ರಮ ಕುರಿತು …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಆಯುಕ್ತನಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್‌ ನೀಡಿದ್ದು, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್‌ ಅಧಿಕಾರಿ ಜಿ.ಟಿ ದಿನೇಶ್‌ ಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ. 50:50ಅನುಮಾತದಡಿ ಮುಡಾದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಕೆಎಎಸ್‌ ಅಧಿಕಾರಿ ಜಿ.ಟಿ …

ಮೈಸೂರು: ಮೈಸೂರು ನಗರಾಭಿವೃದೀ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತ ದಿನೇಶ್‌ ಕುಮಾರ್‌ ಅವರ ತಲೆ ತಂಡವಾಗಿದೆ. ಮುಡಾದಲ್ಲಿ 50:50 ಸೈಟು ಹಂಚಿಕೆ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಬಜೆಪಿ ನಾಯಕರಿಂದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಭೈರತಿ ಸುರೇಶ್‌ …

Stay Connected​
error: Content is protected !!