ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ ಆಯೋಜಿಸಿದ್ದಾರೆ. ಇಂದು ರಾತ್ರಿ ನಗರದ ಖಾಸಗಿ ಹೋಟೆಲ್‌ನಲ್ಲಿ ಔತಣಕೂಟ ನಡೆಯಲಿದೆ. ಎಲ್ಲಾ ಶಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ …


