ಸೌತ್ ಸಿನಿ ರಂಗದ ಲೇಡಿ ಸೂಪರ್ ಸ್ಟಾರ್ ನಯನ ತಾರಾ ನಟನೆಯಿಂದ ನಿರ್ದೇಶದೆಡೆಗೆ ಜಾರಲು ಚಿಂತನೆ ನಡೆಸಿದ್ದಾರೆ. ನಿರ್ದೇಶನ ಮಾಡುವುದು ತನ್ನ ಕನಸು ಎಂದು ಹೇಳಿಕೊಂಡಿರುವ ನಟಿ…