ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಜೈಲಿನಲ್ಲಿ ದಿಂಬು, ಹಾಸಿಗೆ ಸೇರಿದಂತೆ ಕೆಲ ಸೌಲಭ್ಯ ಕಲ್ಪಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್.25ಕ್ಕೆ ಮುಂದೂಡಿಕೆ ಮಾಡಿದೆ. ಜೈಲಿನಲ್ಲಿ ತನಗೆ ಹಾಸಿಗೆ, ದಿಂಬು …

