ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದಾಗಿ ಕೆಲಸ ನಿರ್ವಹಿಸುತ್ತಿದ್ದ 41 ಕಾರ್ಮಿಕರು ಸಿಲುಕಿಹಾಕಿಕೊಂಡಿದ್ದರು. ನವೆಂಬರ್ 12ರಂದು ಸುರಂಗ ಕುಸಿತ ಸಂಭವಿಸಿದ್ದು, ಬರೋಬ್ಬರಿ 16 ದಿನಗಳ ಸತತ ಕಾರ್ಯಾಚರಣೆಯ ಬಳಿಕ ಕಾರ್ಮಿಕರು ಸಿಲುಕಿದ್ದ ಸಮೀಪಕ್ಕೆ ರಕ್ಷಣಾ ಸಿಬ್ಬಂದಿ ತಲುಪಿದ್ದಾರೆ. ಕಾರ್ಮಿಕರು ಇರುವ ಸನಿಹದವರೆಗೂ …