ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಸಿಎಂ, ಡಿಸಿಎಂ ಎಲ್ಲರೂ ಸಹ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿರುತ್ತದೆ. ನಮ್ಮ …









