ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್ ನೇತೃತ್ವದ ಇರಾನಿನ ನಿಯೋಗವು ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಶ್ವೇತಭವನದ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಅಧ್ಯಕ್ಷ ಡೊನಾಲ್ಡ್ …










