ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ ವಿತರಿಸುತ್ತಿದ್ದ ಪೌಷ್ಟಿಕ ಆಹಾರದ ಕಿಟ್ ಪೂರೈಕೆ ಒಪ್ಪಂದದ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಿಸಲಾಗುವುದು ಎಂದು …

