ಮೈಸೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ನ.9ರ ವರೆಗೆ ಭಾರೀ ಮಳೆಯ ಮುನ್ಸೂಚನೆ!

ಬೆಂಗಳೂರು: ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನ.7ರಿಂದ 9ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ

Read more

ಮನೆಯ ಹಿತ್ತಲಲ್ಲೇ ಬೆಳೆದಿದ್ದ 20 ಕೆ.ಜಿ.ಯಷ್ಟು ಗಾಂಜಾ!; ಮುಂದೇನಾಯ್ತು ನೋಡಿ…..

ಸರಗೂರು: ಮನೆಯ ಹಿಂಭಾಗದಲ್ಲಿ ಬೆಳೆದಿದ್ದಸುಮಾರು 20 ಕೆ.ಜಿ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಳೆಹೆಗ್ಗುಡಿಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ

Read more

ನಂಜನಗೂಡು ದೇವಸ್ಥಾನ ಧ್ವಂಸ ಕುರಿತು ಜಾಲತಾಣದಲ್ಲಿ ಅಪಪ್ರಚಾರ; ಸಿಎಂ ಮತ್ತೆ ಬೇಸರ!

ಬೆಂಗಳೂರು: ರಾಜ್ಯದ ಶಾಂತಿ ಕದಡುವ ಪ್ರಸಂಗಗಳು ಆಗಾಗ್ಗೆ ನಡೆಯುತ್ತಿದ್ದು, ಪಕ್ಷದ ವರಿಷ್ಠರು ತಮ್ಮ ಮುತ್ಸದಿತನದಿಂದ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ. ಈ ನಡುವೆ ಸಾಮಾಜಿಕ ಶಾಂತಿ ಕದಡುವ

Read more

ಹಠಾತ್ತನೆ ಪ್ರತ್ಯಕ್ಷಗೊಂಡ ಕಾಡಾನೆ; ಗಾಬರಿಗೊಂಡ ಕಾರುಚಾಲಕ ಮಾಡಿದ್ದೇನು ಗೊತ್ತೇ?

ಮಡಿಕೇರಿ: ಕಾಡಾನೆ ಕಂಡು ಗಾಬರಿಗೊಂಡ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಕೊಡಗು ಜಿಲ್ಲೆಯ ಹುಂಡಿ ಗ್ರಾಮದಲ್ಲಿ ಇಂದು ನಡೆದಿದೆ.

Read more

ಜಿಲ್ಲೆಯಲ್ಲಿಂದು 211 ಮಂದಿಗೆ ಸೋಂಕು; 6 ಮಂದಿ ಮೃತ!

ಮೈಸೂರು: ಜಿಲ್ಲೆಯಲ್ಲಿ ಬುಧವಾರ 211 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಇದೇ ವಳೆ 275 ಮಂದಿ ಗುಣಮುಖರಾಗಿರುವುದು ಕಂಡುಬಂದಿದೆ. ಜಿಲ್ಲೆಯಲ್ಲಿ ಈವರೆಗೆ

Read more

5 ವರ್ಷದ ಮಗುವಿಗೆ ಮಠದ ಉತ್ತರಾಧಿಕಾರ ಪಟ್ಟ!

ಕಲಬುರಗಿ: 5 ವರ್ಷದ ಬಾಲಕನಿಗೆ ಕಲಬುರಗಿ ಜಿಲ್ಲೆಯ ಕಾಳಗಿ ಪಟ್ಟಣದ ಸಂಸ್ಥಾನ ಹಿರೇಮಠದ ಉತ್ತರಾಧಿಕಾರಿ ಪಟ್ಟ ನೀಡಿದ ಅಪರೋಪದ ಅನ್ನಿವೇಶ ಬೆಳಕಿಗೆ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಸಂಚಲನ

Read more

ಕೊರೊನಾದಿಂದ ಮೃತಪಟ್ಟ 10,187 ರೈತರ ಸಾಲ ಮನ್ನಾಕ್ಕೆ ಚಿಂತನೆ!

ಬೆಂಗಳೂರು: ಅಪೆಕ್ಸ್, ಡಿಸಿಸಿ ಬ್ಯಾಂಕುಗಳಲ್ಲಿ ಸಾಲ ಪಡೆದಿದ್ದು, ಕೊರೊನಾದಿಂದ ಮೃತಪಟ್ಟಿರುವ 10,187 ರೈತರ 79.47 ಕೋಟಿ ರೂ. ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿಂತನೆ

Read more

ಕೊಡಗಿನಲ್ಲಿ ಧಾರಾಕಾರ ಮಳೆ: ಮತ್ತೆ ಎದುರಾದ ಪ್ರವಾಹ ಭೀತಿ!

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದೆರೆಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಸೃಷ್ಟಿಯಾಗಿದೆ. ಮಡಿಕೇರಿ ತಾಲ್ಲೂಕಿನ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ನಗರದಲ್ಲಿ ಎಡೆಬಿಡದೆ ಮಳೆ

Read more

ನೆರೆಹಾವಳಿ ತಡೆಗೆ ಮುನ್ನೆಚ್ಚರಿಕೆ; ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಹೇಳಿದ್ದಿಷ್ಟು!

ಮೈಸೂರು: ಕೊಡಗು, ವಯನಾಡು ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದರಿಂದ ನೆರೆ ಹಾವಳಿ ಉಂಟಾದರೂ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸತತ ಸಂಪರ್ಕದಲ್ಲಿದ್ದೇವೆ. ಜಿಲ್ಲೆಯ ನೀರಾವರಿ ಇಲಾಖೆ ಅಧಿಕಾರಿಗಳು ಕೊಡಗು, ವಯನಾಡಿನ ನೀರಾವರಿ

Read more

ಕರ್ನಾಟಕ ರಾಜ್ಯದ ಮಾಜಿ ಸಿಎಂ ಪತ್ರಕ್ಕೆ ಕೇರಳ ಸಿಎಂ ನೀಡಿದ ಸ್ಪಷ್ಟನೆ ಏನು?

ಬೆಂಗಳೂರು: ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕನಾಟಕ ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪತ್ರಕ್ಕೆ ಕೇರಳದ

Read more
× Chat with us