ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊಂಚ ಬಿಡುವು ನೀಡಿದ್ದ ವರುಣ ಈಗ ಮತ್ತೆ ಚುರುಕು ಪಡೆದುಕೊಂಡಿದ್ದು, ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. …
ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊಂಚ ಬಿಡುವು ನೀಡಿದ್ದ ವರುಣ ಈಗ ಮತ್ತೆ ಚುರುಕು ಪಡೆದುಕೊಂಡಿದ್ದು, ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. …
ಚಾಮರಾಜನಗರ : ಶಾಲೆಗೆ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ನಗರದ ಪಿಡಬ್ಲ್ಯೂಡಿ ಕಾಲೋನಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ( ಬಸವರಾಜೇಂದ್ರ ಮೆಡಿಕಲ್ ಟ್ರಸ್ಟ್ ದತ್ತು ಶಾಲೆ)ಯ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸಿದರು. ಶಾಲೆಯಲ್ಲಿ ಕಾಯಂ ಶಿಕ್ಷಕರು ಇಲ್ಲದೇ ವಿದ್ಯಾರ್ಥಿಗಳು …
ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕಾಗಿ ಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಚಿವ ಸಂಪುಟ ನಡೆಯಲಿರುವ ಹಿನ್ನೆಲೆಯಲ್ಲಿ ಇಡೀ ಮಹದೇಶ್ವರ ಬೆಟ್ಟ ಸಿಂಗಾರಗೊಂಡು ಝುಗಮಗಿಸುತ್ತಿದ್ದು, ಜಿಲ್ಲಾಡಳಿತ ಹಾಗೂ ಪ್ರಾಧಿಕಾರದ …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್.18ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ …
ಬೆಂಗಳೂರು: ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಡಿಸೆಂಬರ್.5ರ ತನಕ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಡಿಸೆಂಬರ್.5 ರವಗೆಗೆ ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಶಿವಮೊಗ್ಗ, ಉಡುಪಿ, …
ಚಾಮರಾಜನಗರ : ನಾನು ಯಾವ ಕ್ಷೇತ್ರದಿಂದಲೂ ಟಿಕೆಟ್ ಕೇಳಿಲ್ಲ. ವರಿಷ್ಠರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ಆದರೆ ಒಂದಂತು ಸತ್ಯ. ಸೋಮಣ್ಣ ಅಭಿವೃದ್ಧಿ ಪರ. ಸೋಮಣ್ಣ ಇದ್ದರೆ ಅಭಿವೃದ್ಧಿಯಾಗುತ್ತದೆ' ಎಂದು ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಮಂಗಳವಾರ ಹೇಳಿದರು. ಚುನಾವಣೆಯಲ್ಲಿ …
ನವದೆಹಲಿ: ಅನುಸೂಚಿತ ಜಿಲ್ಲೆಗಳು/ ಪ್ರದೇಶದ ಶಿಕ್ಷಕರಿಗೆ ಶೇ 100ರಷ್ಟು ಮೀಸಲಾತಿ ಒದಗಿಸುವುದು ಅಸಾಂವಿಧಾನಿಕವಾಗಿದ್ದು ಇದರಿಂದ ಶಿಕ್ಷಣ ಗುಣಮಟ್ಟದಲ್ಲಿ ರಾಜಿಯಾದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ ಹೀಗಾಗಿ ಜಾರ್ಖಂಡ್‌ನ 13 ಅನುಸೂಚಿತ ಪ್ರದೇಶಗಳ ನಿವಾಸಿಗಳಿಗೆ ಶೇ 100 ಮೀಸಲಾತಿ ಒದಗಿಸಿ ರಾಜ್ಯ ಸರ್ಕಾರ …
ಮಡಿಕೇರಿಯಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಭಾರೀ ತಡೆಗೋಡೆ, ಒಂದೆರಡು ವರ್ಷಗಳಲ್ಲೇ ಕುಸಿಯುವ ಭೀತಿ ಎದುರಾಗಿದೆ. ಅತ್ಯಾಧುನಿಕ ತಂತ್ರಜ್ಞಾನ, ಜರ್ಮನ್ ಟೆಕ್ನಾಲಜಿ ಎಲ್ಲವೂ ಪ್ರಕೃತಿ ಮುಂದೆ ಕೈಚೆಲ್ಲಿವೆ. ಎಲ್ಲರ ಊಹೆ, ಆತ್ಮವಿಶ್ವಾಸಗಳೂ ತಲೆಕೆಳಗಾಗುವಂತಾಗಿದೆ. ತಡೆಗೋಡೆಗೆ ಕಂಟಕ ಎಂಬ ಸುದ್ದಿ ಬರುತ್ತಿದ್ದಂತೆಯೇ, ಕಾಮಗಾರಿ …