ಬೆಂಗಳೂರು : ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನವಾಗಿದೆ. ಇದು ಜನವಿರೋಧಿ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.…