ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಮೈಸೂರಿನ ವಿವಿಧ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಇಂದು ಬೆಳಿಗ್ಗೆಯಿಂದಲೇ ದೇವಸ್ಥಾನ, ಅರಳೀಕಟ್ಟೆಯಲ್ಲಿರುವ ನಾಗ ಪ್ರತಿಮೆಗಳಿಗೆ ಜನರು ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಫಲಾಮೃತ, ಗಂಧಾಭಿಷೇಕ, ವಿಭೂತಿ, ಪುಷ್ಪಾಭಿಷೇಕ ಸೇರಿದಂತೆ ಇನ್ನಿತರ ಪೂಜಾ ಕಾರ್ಯ …


