ಚಾಮರಾಜನಗರ: ನಾಡಿನೆಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಗಡಿ ಜಿಲ್ಲೆ ಚಾಮರಾಜನಗರದ ಪ್ರಮುಖ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದುಬರುತ್ತಿದೆ. ಜಿಲ್ಲೆಯ ಮಲೆಮಹದೇಶ್ವರ ಬೆಟ್ಟ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಪಾರ್ವತಿ ಬೆಟ್ಟ ಸೇರಿದಂತೆ ಹಲವು ದೇವಾಲಯಗಳಿಗೆ ಭಕ್ತರ ದಂಡೇ ಹರಿದು ಬರುತ್ತಿದ್ದು, …





