Mysore
25
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Diwali festival

HomeDiwali festival

ಮೈಸೂರು : ದೀಪಾವಳಿ ಮತ್ತು ಛಾತ್ ಹಬ್ಬಗಳ ಸಂದರ್ಭದಲ್ಲಿ ರೈಲು ಪ್ರಯಾಣಿಕರಿಗೆ ಸುಗಮ ಪ್ರಯಾಣದ ಅನುಭವವನ್ನು ನೈಋತ್ಯ ರೈಲ್ವೆ ಒದಗಿಸಿದ್ದು, ಇದಕ್ಕೆ ಪೂರಕವಾಗಿ ನೈಋತ್ಯ ರೈಲ್ವೆಯು ೧೨೪ ವಿಶೇಷ ರೈಲುಗಳ ಸೇವೆಯನ್ನು ನಿರ್ವಹಿಸಿದೆ. ಇದು ಕಳೆದ ವರ್ಷದ ೯೦ ಸೇವೆಗೆ ಹೋಲಿಸಿದರೆ …

ಮಂಡ್ಯ: ಬೆಳಕಿನ ಹಬ್ಬ ದೀಪಾವಳಿ ದಿನವೇ ಪತಿ ಮಹಾಶಯ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪತಿ-ಪತ್ನಿ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಲೋಕೇಶ್‌ …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ದೀಪಾವಳಿ ಹಬ್ಬದ ದಿನವಾದ ಇಂದು ಕೂಡ ಭಕ್ತರ ದಂಡೇ ಹರಿದು ಬಂದಿದೆ. ನಾಳೆ ಸಂಪ್ರದಾಯದಂತೆ ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ದೇವಿಯ ದರ್ಶನದ ಕಡೆಯ ದಿನವಾದ ಇಂದು ದೇವಾಲಯಕ್ಕೆ ಸಹಸ್ರಾರು ಭಕ್ತರು ಬಂದಿದ್ದಾರೆ. ಸರತಿ …

ಮೈಸೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಹಬ್ಬದ ಅಂಗವಾಗಿ ದೇವಾಲಯದ ಪ್ರಧಾನ ಅರ್ಚಕ ವಿದ್ವಾನ್ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಗೋಪೂಜೆಯನ್ನು ವೈದಿಕ ವಿಧಾನದಲ್ಲಿ ನೆರವೇರಿಸಲಾಯಿತು. ವೇದ ಮಂತ್ರೋಚ್ಚಾರಣೆಯ …

ಓದುಗರ ಪತ್ರ

ದೀಪಾವಳಿ ಹಬ್ಬವನ್ನು ಸಂತೋಷದಿಂದ ಕಳೆಯಬೇಕೆಂದರೆ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸಬೇಕು. ಮನೆಯಲ್ಲಿ ಪಟಾಕಿಯನ್ನು ಗಾಳಿಯಾಡುವ ಜಾಗದಲ್ಲಿ ಇಡಬೇಕು. ಪಟಾಕಿ ಹೊಡೆಯುವ ಮುನ್ನ ಹತ್ತಿ ಬಟ್ಟೆ ಧರಿಸಬೇಕು. ಬಡಾವಣೆಯ ಜನರೆಲ್ಲ ದೊಡ್ಡ ಬಯಲಿನಲ್ಲಿ ಸೇರಿ ಮುಂಜಾಗ್ರತೆಯೊಡನೆ ಪಟಾಕಿ ಹೊಡೆದರೆ ಬಡಾವಣೆಯ ಜನರ ಸಂಪರ್ಕ ಬೆಳೆದು …

ಓದುಗರ ಪತ್ರ

ಬೆಳಕಿನ ಹಬ್ಬ ದೀಪಾವಳಿಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪರಿಸರ ಸ್ನೇಹಿ‘ ಹಸಿರು ಪಟಾಕಿ’ ಗಳನ್ನು ಮಾತ್ರ ಮಾರಾಟ ಮಾಡುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ. ಆದರೆ ಇದು ಕಟ್ಟು ನಿಟ್ಟಾಗಿ ಜಾರಿಗೆ ಬಂದಿದೆಯೇ ಎಂಬ ಅನುಮಾನವಿದೆ. ಮೈಸೂರಿನ ಹೆಬ್ಬಾಳು …

ವ್ಯಾಪಾರಕ್ಕೆ ಮಂದ ಬೆಳಕು; ಜಾಗೃತಿ ಹಿನ್ನೆಲೆಯಲ್ಲಿ ಖರೀದಿಸಲು ಆಸಕ್ತಿ ತೋರದ ಜನರು  ಭಾರತೀನಗರ: ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳ ಬಗ್ಗೆ ನಿರಂತರವಾಗಿ ಜನಜಾಗೃತಿ ಮೂಡಿಸುವ ಜಾಹೀರಾತುಗಳಿಂದ ಬೆಳಕಿನ ಹಬ್ಬ ದೀಪಾವಳಿಯಲ್ಲಿ ಪಟಾಕಿ ಸಿಡಿಸುವ ಸಂಭ್ರಮ ಗಣನೀಯವಾಗಿ ಕುಸಿದಿದೆ. ಪ್ರತಿ ವರ್ಷವೂ ಭಾರತೀನಗರ …

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ ಹಲವರು ಕಣ್ಣುಗಳಿಗೆ ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಪಟಾಕಿ ಅವಘಡದಿಂದ ಈವರೆಗೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ನಾರಾಯಣ ನೇತ್ರಾಲಯಕ್ಕೆ ದಾಖಲು ಮಾಡಲಾಗಿದೆ. 15 ವರ್ಷದ …

ಹಾಸನ: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಹಬ್ಬದ ದಿನವೂ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದುಬರುತ್ತಿದೆ. ಇಂದು ಮುಂಜಾನೇ ಐದು ಗಂಟೆಯಿಂದಲೇ ದೇವಿಯ ದರ್ಶನ ಆರಂಭವಾಗಿದ್ದು, ತಾಯಿಯನ್ನು ನೋಡಲು ಜನರು ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಇದನ್ನು …

ಬೆಂಗಳೂರು: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ನಾಡಬಂಧುಗಳಿಗೆ ದೀಪಾವಳಿ ಹಬ್ಬದ …

  • 1
  • 2
Stay Connected​
error: Content is protected !!