Diwali festival

ದೀಪಾವಳಿ ವಿಶೇಷ ರೈಲಯ ಸಂಚಾರ : 10 ಕೋಟಿ ರೂ. ಆದಾಯ

ಮೈಸೂರು : ದೀಪಾವಳಿ ಮತ್ತು ಛಾತ್ ಹಬ್ಬಗಳ ಸಂದರ್ಭದಲ್ಲಿ ರೈಲು ಪ್ರಯಾಣಿಕರಿಗೆ ಸುಗಮ ಪ್ರಯಾಣದ ಅನುಭವವನ್ನು ನೈಋತ್ಯ ರೈಲ್ವೆ ಒದಗಿಸಿದ್ದು, ಇದಕ್ಕೆ ಪೂರಕವಾಗಿ ನೈಋತ್ಯ ರೈಲ್ವೆಯು ೧೨೪…

1 month ago

ಹಬ್ಬದ ದಿನವೇ ಘೋರ ಕೃತ್ಯ: ಪತ್ನಿಯನ್ನು ಮಚ್ಚಿನಿಂದ ಕೊಲೆಗೈದ ಪತಿ

ಮಂಡ್ಯ: ಬೆಳಕಿನ ಹಬ್ಬ ದೀಪಾವಳಿ ದಿನವೇ ಪತಿ ಮಹಾಶಯ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಕಾಳೇನಹಳ್ಳಿ ಗ್ರಾಮದಲ್ಲಿ ಈ…

1 month ago

ದೀಪಾವಳಿ ಹಬ್ಬದ ದಿನವೂ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ದೀಪಾವಳಿ ಹಬ್ಬದ ದಿನವಾದ ಇಂದು ಕೂಡ ಭಕ್ತರ ದಂಡೇ ಹರಿದು ಬಂದಿದೆ. ನಾಳೆ ಸಂಪ್ರದಾಯದಂತೆ ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ.…

1 month ago

ದೀಪಾವಳಿ ಹಬ್ಬದ ಪ್ರಯುಕ್ತ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಗೋಪೂಜೆ

ಮೈಸೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಹಬ್ಬದ ಅಂಗವಾಗಿ ದೇವಾಲಯದ ಪ್ರಧಾನ ಅರ್ಚಕ…

1 month ago

ಓದುಗರ ಪತ್ರ:  ಪಟಾಕಿಗಳನ್ನು ಸಿಡಿಸುವಾಗ ಮುಂಜಾಗ್ರತೆ ವಹಿಸಿ

ದೀಪಾವಳಿ ಹಬ್ಬವನ್ನು ಸಂತೋಷದಿಂದ ಕಳೆಯಬೇಕೆಂದರೆ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸಬೇಕು. ಮನೆಯಲ್ಲಿ ಪಟಾಕಿಯನ್ನು ಗಾಳಿಯಾಡುವ ಜಾಗದಲ್ಲಿ ಇಡಬೇಕು. ಪಟಾಕಿ ಹೊಡೆಯುವ ಮುನ್ನ ಹತ್ತಿ ಬಟ್ಟೆ ಧರಿಸಬೇಕು. ಬಡಾವಣೆಯ ಜನರೆಲ್ಲ…

1 month ago

ಓದುಗರ ಪತ್ರ: ಪರಿಸರ ಸ್ನೇಹಿ ಪಟಾಕಿಗಳ ಮಾನದಂಡವೇನು?

ಬೆಳಕಿನ ಹಬ್ಬ ದೀಪಾವಳಿಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪರಿಸರ ಸ್ನೇಹಿ‘ ಹಸಿರು ಪಟಾಕಿ’ ಗಳನ್ನು ಮಾತ್ರ ಮಾರಾಟ ಮಾಡುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ.…

1 month ago

ದೀಪಾವಳಿ: ಈ ಬಾರಿ ಪಟಾಕಿ ಮಾರಾಟ ಕುಸಿತ

ವ್ಯಾಪಾರಕ್ಕೆ ಮಂದ ಬೆಳಕು; ಜಾಗೃತಿ ಹಿನ್ನೆಲೆಯಲ್ಲಿ ಖರೀದಿಸಲು ಆಸಕ್ತಿ ತೋರದ ಜನರು  ಭಾರತೀನಗರ: ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳ ಬಗ್ಗೆ ನಿರಂತರವಾಗಿ ಜನಜಾಗೃತಿ ಮೂಡಿಸುವ ಜಾಹೀರಾತುಗಳಿಂದ ಬೆಳಕಿನ…

2 months ago

ಬೆಂಗಳೂರಿನಲ್ಲಿ ಪಟಾಕಿ ಅವಘಡ: ಐವರಿಗೆ ಗಾಯ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ ಹಲವರು ಕಣ್ಣುಗಳಿಗೆ ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಪಟಾಕಿ ಅವಘಡದಿಂದ ಈವರೆಗೆ…

2 months ago

ಹಬ್ಬದ ದಿನವೂ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ

ಹಾಸನ: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಹಬ್ಬದ ದಿನವೂ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದುಬರುತ್ತಿದೆ. ಇಂದು ಮುಂಜಾನೇ ಐದು ಗಂಟೆಯಿಂದಲೇ ದೇವಿಯ…

2 months ago

ರಾಜ್ಯದ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ…

2 months ago