ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಮಂಡಳಿಯು ತನ್ನ 56ನೇ ಸಭೆಯನ್ನು ಸೆ.3 ಮತ್ತು 4ರಂದು ನವದೆಹಲಿಯಲ್ಲಿ ನಡೆಸಲಿದೆ. ಸದಸ್ಯರಿಗೆ ಕಳುಹಿಸಲಾದ ನೋಟಿಸ್‍ನ ಪ್ರಕಾರ, ಎರಡೂ ದಿನಗಳಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕಲಾಪಗಳು ಪ್ರಾರಂಭವಾಗುತ್ತವೆ. ಮೋದಿಯ ದೀಪಾವಳಿ ಗಿಫ್ಟ್ ಘೋಷಣೆಯ ಬಗ್ಗೆ …