ಗಣೇಶೋತ್ಸವದ ಸಂದರ್ಭದಲ್ಲಿ ಅಥವಾ ಇನ್ನಿತರ ಕಾರ್ಯಕ್ರಮಗಳಿಗೆ ಡಿಜೆ ಬಳಸುವ ವಿಚಾರದಲ್ಲಿ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಡಿಜೆ ಶಬ್ದ ಮಾರಕವಾಗಿದೆ. ಡಿಜೆ…