Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

dk shivakumar

Homedk shivakumar

ಬೆಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ರಾಜ್ಯ ಬಜೆಟ್ ವಿಚಾರವಾಗಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. …

ಬೆಂಗಳೂರು: 9 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಿಲ್ಲ, ಅವುಗಳನ್ನು ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವ ವಿಚಾರದ ಬಗ್ಗೆ ಅಧಿವೇಶನದಲ್ಲಿ …

ಬೆಂಗಳೂರು: ಯಕ್ಷಗಾನ ಪ್ರದರ್ಶನ ಕಾರ್ಯಕ್ರಮಕ್ಕೆ ಅನುಮತಿ ನೀಡುವ ನಿಯಮಗಳನ್ನು ಸಡಿಲಗೊಳಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ ಪ್ರಸ್ತಾಪಿಸಿದರು. ಗಮನ ಸೆಳೆಯುವ ಸೂಚನೆ ವೇಳೆ ಶಾಸಕ ಸುನೀಲ್‌ ಕುಮಾರ್‌ ಮಾತನಾಡಿ, ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ಪ್ರದರ್ಶನ ನಿಲ್ಲಿಸುವಂತೆ …

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರವಾಗಿ ಸದನದಲ್ಲಿ ಸೃಷ್ಠಿಯಾದ  ಕೋಲಾಹಲಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತೆರೆ ಎಳೆದಿದ್ದಾರೆ. ಶಾಸಕ ಮಹಾಂತೇಶ ಕೌಜಲಗಿ, ಗ್ರಾಮಗಳಲಿ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಕೇಳಿದ ಪ್ರಶ್ನೆಗೆ ವಿಪಕ್ಷ ಸದಸ್ಯರು ಅಕ್ರಮ ಮದ್ಯ …

ದಾವಣಗೆರೆ: ರಕ್ತದಲ್ಲಿ ಬರೆದು ಕೊಡ್ತೀನಿ, ಮುಂದಿನ ಡಿಸೆಂಬರ್‌ ಒಳಗೆ ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಚನ್ನಗಿರಿ ಕ್ಷೇತ್ರದ ಕೈ ಶಾಸಕ ಶಿವಗಂಗಾ ಬಸವರಾಜ್‌ ಸ್ಪೋಟಕ ಹೇಳಿಕೆ ನೀಡಿದ್ದಾರೆ. ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷಕ್ಕಾಗಿ ಡಿಕೆ ಶಿವಕುಮಾರ್‌ …

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದರ ಬಗ್ಗೆ ಅನಗತ್ಯವಾಗಿ ಚರ್ಚೆ ಬೇಡ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ ಅವರು, ಡಿಕೆ ಶಿವಕುಮಾರ್‌ ಅವರು ಮಹಾಕುಂಭಮೇಳಕ್ಕೆ ಹೋಗಿದ್ದು, ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾದ ತಕ್ಷಣ …

ಮಂಡ್ಯ: ನಿಮಗೆ ತಾಕತ್ತಿದ್ದರೆ ಡಿಕೆಶಿಯನ್ನು ಪಕ್ಷದಿಂದ ಅಮಾನತು  ಮಾಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಾಂಗ್ರೆಸ್‌ ಪಕ್ಷಕ್ಕೆ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ ಹೇಳಿದರು ಅವರ ಹೇಳಿಕೆಗಳನ್ನು ದಿಕ್ಕರಿಸಿ ಡಿಕೆಶಿ ಕುಂಭಮೇಳಕ್ಕೆ ಹೋಗಿದ್ದಾರೆ. ಡಿಕೆಶಿ …

ವಿಜಯಪುರ: ಡಿಸಿಎಂ ಡಿಕೆ ಶಿವಕುಮಾರ್‌ ಶಿವರಾತ್ರಿ ಆಚರಣೆ ಅವರ ವೈಯುಕ್ತಿಕ ವಿಚಾರ. ಇದು ಪಕ್ಷದ ವಿರುದ್ಧ ಆಗುತ್ತಾ?, ಅವರು ಶಿವರಾತ್ರಿಗೆ ಹೋದರೆ ಏನಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಪ್ರಶ್ನಿಸಿದ್ದಾರೆ. ಡಿಕೆ ಶಿವಕುಮಾರ್‌ ಶಿವರಾತ್ರಿ ಆಚರಣೆಗಾಗಿ ಕೊಯಮತ್ತೂರಿನ ಇಶಾ ಕೇಂದ್ರಕ್ಕೆ ಹೋಗಿದ್ದ …

ಬೆಂಗಳೂರು: ಸದ್ಗುರು ಮಾತಿನಲ್ಲಿ ಆಳವಾದ ತತ್ವಗಳಿರುತ್ತವೆ ಎಂದು ಟ್ವೀಟ್‌ ಮಾಡುವ ಮೂಲಕ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿ ಡಿಸಿಎಂ ಡಿಕೆ ಶಿವಕುಮಾರ್‌, …

ಬೆಂಗಳೂರು: ಮುಂದೆ ಡಿಸಿಎಂ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆ ಕೇವಲ ಪಾಸಿಂಗ್‌ ಸ್ಟೇಟಮೆಂಟ್‌ ಎಂದು ಮಾಜಿ ಸಂಸದ ಡಿಕೆ ಸುರೇಶ್‌ ಹೇಳಿದ್ದಾರೆ. ಇಂದು (ಫೆ.4) ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೆನ್ನಪಟ್ಟಣದಲ್ಲಿ …

Stay Connected​