dk shivakumar birthaday celebretion

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ ನೆರೆದಿತ್ತು. ನಿನ್ನೆ ರಾತ್ರಿಯಿಂದಲೇ ಸಂಭ್ರಮಾಚರಣೆ ಶುರುವಾಗಿದ್ದು,…

2 days ago